ADVERTISEMENT

ಜೋಗ–ಕಾರ್ಗಲ್‌ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿಗೆ ಜಯ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2019, 5:25 IST
Last Updated 14 ನವೆಂಬರ್ 2019, 5:25 IST
   

ಶಿವಮೊಗ್ಗ: ಜೋಗ–ಕಾರ್ಗಲ್ ಪಟ್ಟಣ ಪಂಚಾಯತ್ ಚುನಾವಣೆ ಫಲಿತಾಂಶ ಹೊರಬಂದದ್ದು, ಬಿಜೆಪಿಯು 9 ಸ್ಥಾನ ಗೆಲ್ಲುವ ಮೂಲಕ ಸರಳ ಬಹುಮತ ಗಳಿಸುವಲ್ಲಿ ಸಫಲವಾಗಿದೆ. ಕಾಂಗ್ರೆಸ್‌ಗೆ ಒಂದು ಸ್ಥಾನ ದೊರೆತರೆ, ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನದಲ್ಲಿ ಜಯಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.