ಕಾಲಮಿತಿ ಕಡಿತಕ್ಕೆ ರೈತರು ಹಾಗೂ ವ್ಯಾಪಾರಸ್ಥರರು ವಿರೋಧ ವ್ಯಕ್ತಪಡಿಸಿದ್ದು, ಶಿವಮೊಗ್ಗ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿಯನ್ನು ರಸ್ತೆಗೆ ಸುರಿದ ಮಂಗಳವಾರ ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ ವಾರ್ತೆ
Published 18 ಮೇ 2021, 9:34 IST
Last Updated 18 ಮೇ 2021, 9:34 IST
ಶಿವಮೊಗ್ಗ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿಯನ್ನು ರಸ್ತೆಗೆ ಸುರಿದ ರೈತರು ಹಾಗೂ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದರು.
ಶಿವಮೊಗ್ಗ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿಯನ್ನು ರಸ್ತೆಗೆ ಸುರಿದ ರೈತರು ಹಾಗೂ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದರು.