ADVERTISEMENT

VIDEO: ಮಲೆನಾಡಲ್ಲಿ ಮೊಳಗಿದ ದೆಹಲಿಧ್ವನಿ: ಶಿವಮೊಗ್ಗದಲ್ಲಿ ರೈತರ ಮಹಾಪಂಚಾಯತ್

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2021, 16:17 IST
Last Updated 20 ಮಾರ್ಚ್ 2021, 16:17 IST

ಶಿವಮೊಗ್ಗ: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ನೂರಕ್ಕೂ ಅಧಿಕ ದಿನಗಳಿಂದ ನಡೆಯುತ್ತಿರುವ ಹೋರಾಟ ಈಗ ದಕ್ಷಿಣದ ರಾಜ್ಯಗಳತ್ತಲೂ ಪಸರಿಸುತ್ತಿದೆ.‌ ದಕ್ಷಿಣದತ್ತ ಸಾಗುತ್ತಿರುವ ರೈತರ ಹೋರಾಟದ ಕಿಚ್ಚಿಗೆ ಮಲೆನಾಡು ಶಿವಮೊಗ್ಗ ಹೆಬ್ಬಾಗಿಲಾಗಿದೆ. ಶಿವಮೊಗ್ಗದಲ್ಲಿ ನಡೆದ ರೈತ ಹೋರಾಟದ ಒಂದು ವರದಿ ಇಲ್ಲಿದೆ. 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.