ADVERTISEMENT

ಮಂಗನ ಕಾಯಿಲೆಗೆ ಐದನೇ ಬಲಿ

​ಪ್ರಜಾವಾಣಿ ವಾರ್ತೆ
Published 5 ಜನವರಿ 2019, 14:11 IST
Last Updated 5 ಜನವರಿ 2019, 14:11 IST

ಕಾರ್ಗಲ್: ಅರಲಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆಗೆ ಶನಿವಾರ ಮತ್ತೊಬ್ಬರು ಬಲಿಯಾಗಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಐದಕ್ಕೆ ಏರಿದೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ರಾಮಮ್ಮ ಕಂಚೀಕೈ ಅವರು ಮಂಗನ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT