ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್, ಬಂಗಾರಪ್ಪ ಅವರ ಜನ್ಮ ದಿನಾಚರಣೆ ಪ್ರಯುಕ್ತ ಬುಧವಾರ ಬೆಳಿಗ್ಗೆ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಣೆ ಮಾಡಲಾಯಿತು.
ಜಿಲ್ಲಾ ಕಾಂಗ್ರೆಸ್ ಸಮಿತಿ ಮುಖಂಡಜಿ.ಡಿ. ಮಂಜುನಾಥ್ ಸೇರಿದಂತೆ ಬಂಗಾರಪ್ಪ ಅವರ ಬೆಂಬಲಿಗರು ಈ ವೇಳೆ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.