ADVERTISEMENT

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ: ಚೇತರಿಕೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2026, 9:39 IST
Last Updated 3 ಫೆಬ್ರುವರಿ 2026, 9:39 IST
   

ಸಾಗರ: ಇಲ್ಲಿನ ಮಾರಿಕಾಂಬಾ ದೇವಿ ಜಾತ್ರೆಯಲ್ಲಿ ಮಂಗಳವಾರ ದೇವರ ದರ್ಶನ ಪಡೆಯಲು ಬಂದಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ದೇವಾಲಯದಲ್ಲೆ ಅಸ್ವಸ್ಥತರಾಗಿದ್ದಾರೆ.

ಕುಸಿದು ನಿತ್ರಾಣರಾದ ಅವರನ್ನು ದೇವಾಲಯದ ಸಮಿತಿ,ಆರಕ್ಷಕ ಸಿಬ್ಬಂದಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆಯ ನಂತರ ಅವರು ಚೇತರಿಸಿಕೊಂಡಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT