ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಗುರುವಾರ ಹೊಸನಗರ ತಾಲ್ಲೂಕಿನ ಮೂಲೆಗದ್ದೆ ಮಠಕ್ಕೆ ಭೇಟಿ ನೀಡಿ, ಅಭಿನವ ಚೆನ್ನಬಸವ ಮಹಾಸ್ವಾಮೀಜಿ ಆಶೀರ್ವಾದ ಪಡೆದರು.
ಶಿವಮೊಗ್ಗ: ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಗುರುವಾರ ಹೊಸನಗರ ತಾಲ್ಲೂಕಿನ ಮೂಲೆಗದ್ದೆ ಮಠಕ್ಕೆ ಭೇಟಿ ನೀಡಿ, ಅಭಿನವ ಚೆನ್ನಬಸವ ಮಹಾಸ್ವಾಮೀಜಿ ಆಶೀರ್ವಾದ ಪಡೆದರು.
ಅರಣ್ಯ ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ನಟ ಶಿವರಾಜ ಕುಮಾರ್,ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಕುಮಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.