ADVERTISEMENT

ಜಾನುವಾರುಗಳ ಅಕ್ರಮ ಸಾಗಾಣಿಕೆ : ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 18 ಜನವರಿ 2019, 13:42 IST
Last Updated 18 ಜನವರಿ 2019, 13:42 IST

ಸಾಗರ: ಜಾನುವಾರನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಆರೋಪದ ಮೇರೆಗೆ ತಾಲ್ಲೂಕಿನ ತಾಳಗುಪ್ಪ ಗ್ರಾಮದಲ್ಲಿ ಮೂವರನ್ನು ಗ್ರಾಮಾಂತರ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಸಿದ್ದಾಪುರ ತಾಲ್ಲೂಕಿನ ನೆಜ್ಜೂರು ಗ್ರಾಮದ ಭೀರಪ್ಪ, ಗಣಪತಿ, ಆಯನೂರು ವಾಸಿ ಶ್ರೀಕಾಂತ ಅವರು ಟಾಟಾಏಸ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು ವಾಹನ ಹಾಗೂ ಜಾನುವಾರುನು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT