ಶಿವಮೊಗ್ಗ: ಹೊಸನಗರ ತಾಲ್ಲೂಕಿನ ತಳಲೆ ಗ್ರಾಮದ ಬಾಳೆಕೊಡ್ಲು ಗ್ರಾಮದಲ್ಲಿ ಅಕ್ರಮವಾಗಿ ಬೆಳೆದಿದ್ದ 10 ಗಾಂಜಾ ಗಿಡಗಳನ್ನುಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಆರೋಪಿ ಷಣ್ಮುಖಪ್ಪ ಪರಾರಿಯಾಗಿದ್ದು, ಪತ್ತೆ ಕಾರ್ಯ ನಡೆದಿದೆ. ಅಬಕಾರಿ ಉಪ ಆಯುಕ್ತ,ತೀರ್ಥಹಳ್ಳಿ ಉಪವಿಭಾಗದ ಅಬಕಾರಿ ಡಿವೈಎಸ್‌ಪಿ ನೇತೃತ್ವದಲ್ಲಿದಾಳಿ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.