ಶಿಕಾರಿಪುರ: ಪಟ್ಟಣದ ಬನಸಿರಿ ಲಯನ್ಸ್ ವಿದ್ಯಾಸಂಸ್ಥೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದಿದೆ.
43 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 75 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಪಡೆದಿದ್ದಾರೆ. ಜೆ.ಎಸ್.ನಿರಂಜನ್ 622 ಅಂಕ, ಬಿ.ವೈ.ಪ್ರಜ್ಞಶ್ರೀ 617 ಅಂಕ, ಡಿ.ಪಿ.ವರ್ಷ 615, ಎಸ್.ವಿ.ಪ್ರಿಯಾಂಕಾ 614, ಜಿ.ಎಸ್.ತನು 608, ಆರ್.ಜೀವಿತಾ 605, ಕೆ.ಪಿ.ಸ್ಪೂರ್ತಿ 603 ಅಂಕ ಪಡೆದಿದ್ದಾರೆ ಪರೀಕ್ಷೆಗೆ ಹಾಜರಾಗಿದ್ದ ಎಲ್ಲ 119 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.