ಶಿವಮೊಗ್ಗ: ಮಲೆನಾಡಿನ ತಾಪಮಾನದಲ್ಲಿ ಏರಿಕೆ ಕಾಣುತ್ತಿರುವ ಮಧ್ಯೆ ಮಂಗನ ಕಾಯಿಲೆ ಪೀಡಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಸಾಗಿದೆ.
ಶುಕ್ರವಾರ ತೀರ್ಥಹಳ್ಳಿ ತಾಲ್ಲೂಕಿನ ಕನ್ನಂಗಿ, ಮಾಳೂರಿನ ಇಬ್ಬರಲ್ಲಿ ಕೆಎಫ್‌ಡಿ ವೈರಸ್ ಇರುವುದು ದೃಢಪಟ್ಟಿದ್ದು, ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಒಬ್ಬರು ಸೇರಿದಂತೆ ಮಂಗನ ಕಾಯಿಲೆ ಪೀಡಿತರ ಸಂಖ್ಯೆ 160ಕ್ಕೆ ತಲುಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.