ADVERTISEMENT

ಶಾಸಕ ಬಿ.ಕೆ. ಸಂಗಮೇಶ್ವರ ಅವರಿಗೆ ಕೊರೊನಾ ಪಾಸಿಟಿವ್

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 1:21 IST
Last Updated 21 ಸೆಪ್ಟೆಂಬರ್ 2020, 1:21 IST
ಬಿ.ಕೆ.ಸಂಗಮೇಶ್ವರ
ಬಿ.ಕೆ.ಸಂಗಮೇಶ್ವರ   

ಭದ್ರಾವತಿ: ಶಾಸಕ ಬಿ.ಕೆ. ಸಂಗಮೇಶ್ವರ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.

ರ‍್ಯಾಪಿಡ್‌ ಆಂಟಿಜೆನ್‌ ಟೆಸ್ಟ್‌ನಲ್ಲಿ‌ ನೆಗೆಟಿವ್ ಬಂದಿದ್ದು, ಆರ್‌ಟಿಪಿಸಿಆರ್‌ನಲ್ಲಿ ಪಾಸಿಟಿವ್ ಬಂದಿದೆ. ಕೊರೊನಾ ಪಾಸಿಟಿವ್ ಬಂದಿದ್ದರೂ, ಅವರಿಗೆ ಯಾವುದೇ ರೀತಿಯ ರೋಗ ಲಕ್ಷಣಗಳಿಲ್ಲ.ಆದರೂ, ಮುಂಜಾಗ್ರತಾ ಕ್ರಮವಾಗಿ ಮಾತ್ರ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT