ಶಿವಮೊಗ್ಗ: ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಶಿಮುಲ್) ಅಧ್ಯಕ್ಷರ ವಿರುದ್ಧದ ಅವಿಶ್ವಾಸ ನಿರ್ಣಯ ಸಭೆಯು ಅ.22ರಂದುಬೆಳಿಗ್ಗೆ 11.30ಕ್ಕೆ ನಡೆಯಲಿದೆ.
ಶಿಮುಲ್‍ನ ಚುನಾಯಿತ ಅರ್ಹ ಆಡಳಿತ ಮಂಡಳಿಯ ನಿರ್ದೇಶಕರು ಸಭೆಗೆ ಹಾಜರಾಗುವಂತೆ ಜಿಲ್ಲೆಯ ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.