ಶಿವಮೊಗ್ಗ: ಶೃಂಗೇರಿ ವೃತ್ತದ ಆದಿಶಂಕರಾಚಾರ್ಯರ ಪ್ರತಿಮೆ ಮೇಲೆ ಎಸ್‌ಡಿಪಿಐ ಬಾವುಟ ಹಾರಿಸಿರುವುದನ್ನು ಖಂಡಿಸಿ ವಿಪ್ರ ಯುವ ಪರಿಷತ್ಕಾರ್ಯಕರ್ತರುಶುಕ್ರವಾರಜಿಲ್ಲಾಧಿಕಾರಿಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಶೃಂಗೇರಿಯಲ್ಲಿ ಬಾವುಟ ಹಾರಿಸುವ ಮೂಲಕ ಸಮಾಜದಶಾಂತಿಗೆ ಭಂಗ ತರುವಯತ್ನ ನಡೆದಿದೆ. ಅಂಥವರವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆಗೆ ಕಾರಣವಾದ ಸಂಘಟನೆ ನಿಷೇಧಿಸಬೇಕು ಎಂದು ಒತ್ತಾಯಿಸಿದರು.
ಪರಿಷತ್ ಅಧ್ಯಕ್ಷ ಕೆ.ವಿ.ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಆರ್.ಸಂತೋಷ್ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.