ಶಿವಮೊಗ್ಗ:ಸಾಗರ, ಶಿವಮೊಗ್ಗ, ಸೊರಬ, ತೀರ್ಥಹಳ್ಳಿ, ಶಿಕಾರಿಪುರ, ಭದ್ರಾವತಿ, ಹೊಸನಗರ ತಾಲ್ಲೂಕುಗಳಲ್ಲಿ ಬಿಡುವು ನೀಡುತ್ತಾ ಮತ್ತೆ ಮತ್ತೆ ಮಳೆ ಸುರಿದಿದೆ.
ಜಲಾಶಯಗಳ ಒಳಹರಿವಿನಲ್ಲಿ ಹೆಚ್ಚಳ ಕಂಡುಬರುತ್ತಿದೆ. ಶನಿವಾರ ಲಿಂಗನಮಕ್ಕಿಗೆ 10,954, ಭದ್ರಾ ಜಲಾಶಯಕ್ಕೆ 4769 ಕ್ಯುಸೆಕ್ ನೀರು ಹರಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.