ಕುಂಸಿ: ಬಿಸಿಲಿನಿಂದ ಬೆಳೆ ಉಳಿಸಿಕೊಳ್ಳುವ ಚಿಂತೆಯಲ್ಲಿದ್ದ ಈ ಭಾಗದ ರೈತರು ಗುರುವಾರ ಸಂಜೆ ಸುರಿದ ಉತ್ತಮ ಮಳೆಯಿಂದ ಸಂತಸಗೊಂಡಿದ್ದಾರೆ.
ಸುತ್ತಲಿನ ಗ್ರಾಮಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಉತ್ತಮ ಮಳೆಯಾಯಿತು. ಉತ್ತಮ ಮಳೆಯಾಗಿದ್ದು, ಅಡಿಕೆ ಹಾಗೂ ಹಿಂಗಾರು ಬೆಳೆಗಳಿಗೆ ಅನುಕೂಲವಾಗಿದೆ. ಕೆಲವು ದಿನಗಳಿಂದ ಕುಡಿಯುವ ನೀರಿಗೂ ಈ ಭಾಗದಲ್ಲಿ ಹಾಹಾಕಾರ ಎದುರಾಗಿತ್ತು. ವರ್ಷಧಾರೆ ಜನರಲ್ಲಿ ಸಂಭ್ರಮ ತಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.