
ಪ್ರಜಾವಾಣಿ ವಾರ್ತೆ
ಬಿಜೆಪಿ
ರಿಪ್ಪನ್‌ಪೇಟೆ: ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಬಿಜೆಪಿ ಮಹಾ ಶಕ್ತಿಕೇಂದ್ರದ ನೂತನ ಅಧ್ಯಕ್ಷರಾಗಿ ಟಿ.ಸುಂದರೇಶ್ ಕೆರೆಹಳ್ಳಿ ಆಯ್ಕೆಯಾಗಿದ್ದಾರೆ.
ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಜಿ.ಎಂ.ಮಲ್ಲಿಕಾರ್ಜುನ ಗೌಡ ಗವಟೂರು ಅವರನ್ನು ಜಿಲ್ಲಾ ಘಟಕದ ಅಧ್ಯಕ್ಷರ ಸೂಚನೆ ಮೇರೆಗೆ ಆಯ್ಕೆ ಮಾಡಲಾಗಿದೆ ಎಂದು ಹೊಸನಗರ ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಎನ್.ಸತೀಶ್ ಮಾಹಿತಿ ನೀಡಿದರು.
ಬಿಜೆಪಿ ಮುಖಂಡರಾದ ಬೆಳ್ಳೂರು ತಿಮ್ಮಪ್ಪ, ಬುಕ್ಕಿವರೆ ರಾಜೇಶ್, ಗುರು ಆಟೊ, ಲಿಂಗಪ್ಪ ಕಗ್ಗಲಿ, ಸುಧೀರ್, ಮಂಜುಸಿಂಗ್, ಕಳಸೆ ಕುಮಾರ ಇನ್ನಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.