ಶಿಕಾರಿಪುರ: ತಾಲ್ಲೂಕಿನ ಗ್ರಾಮವೊಂದರಲ್ಲಿ ಮೂರು ವರ್ಷದ ಬಾಲಕಿ ಮೇಲೆ ಬಾಲಕನೊಬ್ಬ ಗುರುವಾರ ಅತ್ಯಾಚಾರ ಎಸಗಿದ್ದಾನೆ.
ಬಾಲಕಿಯು ಪಕ್ಕದ ಮನೆಗೆ ತೆರಳಿದ ಸಂದರ್ಭದಲ್ಲಿ ಬಾಲಕ (17 ವರ್ಷ 11 ತಿಂಗಳು) ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ತಾಯಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.