ADVERTISEMENT

ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2019, 20:15 IST
Last Updated 6 ಆಗಸ್ಟ್ 2019, 20:15 IST

ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ ಮೂವರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಅವರಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರೂ ಸೇರಿದ್ದಾರೆ.

ಕೆ.ಬಿ.ಶಿವಕುಮಾರ್‌– ಜಿಲ್ಲಾಧಿಕಾರಿ, ಶಿವಮೊಗ್ಗ, ಕೆ.ಎ.ದಯಾನಂದ–ಕಬ್ಬು ಅಭಿವೃದ್ಧಿ ಆಯುಕ್ತರು ಹಾಗೂ ಸಕ್ಕರೆ ಇಲಾಖೆ ನಿರ್ದೇಶಕರು. ಎಂ.ಪಿ.ಮುಲ್ಲಾಯಿ ಮುಹಿಲನ್‌–ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪ ಕಾರ್ಯದರ್ಶಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT