ADVERTISEMENT

ಧಾರಾಕಾರ ಮಳೆ | ಶಿವಮೊಗ್ಗ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2025, 16:23 IST
Last Updated 17 ಆಗಸ್ಟ್ 2025, 16:23 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಶಿವಮೊಗ್ಗ: ಮಲೆನಾಡಿನಲ್ಲಿ ಮಳೆ ಬಿರುಸುಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಅಗಸ್ಟ್ 18ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನಿರಂತರ ಮಳೆ ಹಾಗೂ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸೋಮವಾರ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.