ADVERTISEMENT

ಜು.13ಕ್ಕೆ ಶಿವಮೊಗ್ಗ–ಚೆನ್ನೈ ರೈಲಿಗೆ ಹಸಿರು ನಿಶಾನೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2024, 16:16 IST
Last Updated 12 ಜುಲೈ 2024, 16:16 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರದಿಂದ–ಚೆನ್ನೈಗೆ ಸೂಪರ್ ಫಾಸ್ಟ್ ರೈಲು ಓಡಾಟ ಜುಲೈ 12ರಿಂದ ಆರಂಭವಾಗಿದೆ. ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಶನಿವಾರ ಸಂಜೆ 5 ಗಂಟೆಗೆ ಸಂಸದ ಬಿ.ವೈ.ರಾಘವೇಂದ್ರ ನೂತನ ರೈಲು ಓಡಾಟಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಭಾನುವಾರ ಬೆಳಿಗ್ಗೆ 4.55ಕ್ಕೆ ರೈಲು ಚೆನ್ನೈ ತಲುಪಲಿದೆ.

ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಿಂದ ಶುಕ್ರವಾರ 11.30ಕ್ಕೆ ಹೊರಟಿರುವ ರೈಲು ಶನಿವಾರ ಮಧ್ಯಾಹ್ನ 12.20ಕ್ಕೆ ಶಿವಮೊಗ್ಗ ರೈಲು ನಿಲ್ದಾಣ ತಲುಪಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.