ಹೊಳೆಹೊನ್ನೂರು: ಹೋಬಳಿಯ ಗ್ರಾಮವೊಂದರಲ್ಲಿ ಆರು ವರ್ಷದ ಬಾಲಕಿ ಮೇಲೆ 19 ವರ್ಷದ ಯುವಕ ಅತ್ಯಾಚಾರ ಎಸಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ವಿನಯ್ ಬಂಧಿತ ಆರೋಪಿ. ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.