ADVERTISEMENT

ರಿಪ್ಪನ್‌ಪೇಟೆ: ಕೃಷಿ ಹೊಂಡಕ್ಕೆ ಬಿದ್ದು ವಿದ್ಯಾರ್ಥಿ ಸಾವು

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2021, 6:59 IST
Last Updated 22 ಅಕ್ಟೋಬರ್ 2021, 6:59 IST

ರಿಪ್ಪನ್‌ಪೇಟೆ:ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಬಳ್ಳಿಯಲ್ಲಿ ಗುರುವಾರ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ.

ಗ್ರಾಮದ ವಾಸುದೇವ ಅವರ ಪುತ್ರ ಭರತ್ ರಾಜ್ (15) ಮೃತಪಟ್ಟವನು. ಭರತ್ ರಾಜ್ರಿಪ್ಪನ್‌ಪೇಟೆ ಮೇರಿಮಾತಾ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT