ಹೊಸನಗರ: ಪಟ್ಟಣದ ಮಾವಿನಕೊಪ್ಪ ಬಳಿ ಸೋಮವಾರ ಮಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಬಳ್ಳಾರಿಗೆ ಹೊರಟಿದ್ದ ಡೀಸೆಲ್ ಟ್ಯಾಂಕರ್ನ ಟೈರ್ ಸ್ಫೋಟಗೊಂಡು, ಡಿವೈಡರ್ ಗುದ್ದಿದ್ದು ಭಾರಿ ಅನಾಹುತ ತಪ್ಪಿದೆ.
ಮುಂಜಾನೆ 4.30ರ ಸಮಯದಲ್ಲಿ ಶಿವಮೊಗ್ಗ ಮಾರ್ಗವಾಗಿ ಚಲಿಸುತ್ತಿದ್ದ ಟ್ಯಾಂಕರ್ ಟೈರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ರಸ್ತೆ ವಿಭಜಕಕ್ಕೆ ಗುದ್ದಿದೆ. ಲಾರಿಯ ಟೈರ್ಗಳು ಬೇರ್ಪಟ್ಟು ರಸ್ತೆಯ ಸಮೀಪ ಇದ್ದ ಅಂಗಡಿಯ ಬಾಗಿಲಿಗೆ ಬಡಿದಿದೆ. ಬೆಳಗಿನ ಜಾವ ಆದ ಕಾರಣ ಅಂಗಡಿ ಮುಚ್ಚಿದ್ದ ಕಾರಣ ಯಾವುದೇ ಅನಾಹುತವಾಗಿಲ್ಲ.
ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ವಾಹನ ತೆರವುಗೊಳಿಸುವ ಕಾರ್ಯ ಕೈಗೊಂಡರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.