ಹೊಳೆಹೊನ್ನೂರು (ಶಿವಮೊಗ್ಗ ಜಿಲ್ಲೆ): ಸಮೀಪದ ಅರಕೆರೆ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಗ್ರಾಮದ ರತ್ನಮ್ಮ (60) ರಾತ್ರಿ ಊಟ ಮುಗಿಸಿ ಮಲಗಿದ್ದಾಗ ಭಾರಿ ಮಳೆಗೆ ಗೋಡೆ ಕುಸಿದು ಬಿದ್ದಿದೆ. ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.