ADVERTISEMENT

‘ಸಾಮಾಜಿಕ ನ್ಯಾಯಕ್ಕೆ ಟಿಪ್ಪು ಕೊಡುಗೆ ಅಪಾರ’

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2018, 19:47 IST
Last Updated 10 ನವೆಂಬರ್ 2018, 19:47 IST
ಶಾಸಕ ಭೈರತಿ ಬಸವರಾಜ ಅವರು ಟಿಪ್ಪುಸುಲ್ತಾನ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬೆಂಗಳೂರು ಪೂರ್ವ ತಾಲ್ಲೂಕು ತಹಶೀಲ್ದಾರ್ ರಾಮಲಕ್ಷ್ಮಯ್ಯ, ಕಾಂಗ್ರೆಸ್ ಮುಖಂಡ ದೊಡ್ಡಯಲ್ಲಪ್ಪ, ಬಿಬಿಎಂಪಿ ಸದಸ್ಯರಾದ ಸುರೇಶ್, ಎಂ.ಎನ್.ಶ್ರೀಕಾಂತ್, ಜಯಪ್ರಕಾಶ್, ಪಿ.ಜೆ.ಅಂತೋಣಿಸ್ವಾಮಿ ಇದ್ದರು

ಕೆ.ಆರ್‌ ಪುರ: ‘ರಾಜ್ಯದ ಅಭಿವೃದ್ಧಿ, ಸಾಮಾಜಿಕ ನ್ಯಾಯಕ್ಕಾಗಿ ಟಿಪ್ಪುಸುಲ್ತಾನ್ ನೀಡಿದ ಕೊಡುಗೆ ಅಪಾರ. ಅವರನ್ನು ಯಾವುದೋ ಒಂದು ಜಾತಿ, ಧರ್ಮಕ್ಕೆ ಸೇರಿದವರು ಎಂಬ ಕಾರಣಕ್ಕೆ ಜಯಂತಿಯನ್ನು ವಿರೋಧಿಸುವುದು ಸರಿಯಲ್ಲ’ ಎಂದು ಶಾಸಕ ಭೈರತಿ ಬಸವರಾಜ ಹೇಳಿದರು.

ಬೆಂಗಳೂರು ಪೂರ್ವ ತಾಲ್ಲೂಕು ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಬಿಜೆಪಿಯವರು ರಾಜಕೀಯ ಕಾರಣಗಳಿಗಾಗಿ ಟಿಪ್ಪುಸುಲ್ತಾನ್ ಜಯಂತಿ ವಿರೋಧಿಸುವುದು ಸರಿಯಲ್ಲ’ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.