ಮಧುಗಿರಿ:ತಾಲ್ಲೂಕಿನ ಬೇಡತ್ತೂರು ಗೇಟ್ ಸಮೀಪ ಭಾನುವಾರ ಮುಂಜಾನೆ ವಾಹನ ಡಿಕ್ಕಿ ಹೊಡೆದ ಪರಿಣಾಮ 5 ವರ್ಷದ ಗಂಡು ಕರಡಿ ಮೃತಪಟ್ಟಿದೆ.
ವಾಹನದ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಮಿಡಿಗೇಶಿ ಪೊಲೀಸರು ಹಾಗೂ ಅರಣ್ಯಾಧಿಕಾರಿ ವಾಸದೇವಮೂರ್ತಿ ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.