ADVERTISEMENT

ಗುಬ್ಬಿ: ಅಪಘಾತದಲ್ಲಿ ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 5:16 IST
Last Updated 2 ಆಗಸ್ಟ್ 2022, 5:16 IST
ಅಪಘಾತಕ್ಕೀಡಾಗಿರುವ ವಾಹನಗಳು
ಅಪಘಾತಕ್ಕೀಡಾಗಿರುವ ವಾಹನಗಳು    

ತುಮಕೂರು: ಗುಬ್ಬಿ ತಾಲ್ಲೂಕು ಸಿ.ನಂದಿಹಳ್ಳಿ ಗ್ರಾಮದ ಸಮೀಪ ಮಂಗಳವಾರ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.

ಮೃತರನ್ನು ಶಿವಕುಮಾರ್ (35) ಎಂದು ಗುರುತಿಸಲಾಗಿದೆ. ಚೇಳೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT