ADVERTISEMENT

ತುಮಕೂರಿನ ಅಕ್ಕಿರಾಂಪುರ ಸಂತೆಯಲ್ಲಿ ಕೋಟ್ಯಂತರ ರೂಪಾಯಿ ವ್ಯವಹಾರ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 9:53 IST
Last Updated 27 ಫೆಬ್ರುವರಿ 2026, 9:53 IST

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಅಕ್ಕಿರಾಂಪುರ ಸಂತೆ ಅಂತರರಾಜ್ಯ ಮಟ್ಟದಲ್ಲಿ ಹೆಸರು ಮಾಡಿದೆ. ಪ್ರತಿ ಶನಿವಾರ ನಡೆಯುವ ಸಂತೆಯಲ್ಲಿ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಯುತ್ತದೆ. ಈ ಸಂತೆ ಅಕ್ಕಿರಾಂಪುರ ಸುತ್ತಮುತ್ತಲಿನ ಜನರ ಬದುಕನ್ನು ರೂಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.