ADVERTISEMENT

ಗುಬ್ಬಿ: ಪತ್ರಕರ್ತನ ಮೇಲೆ ಹಲ್ಲೆ: ದೂರು

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2021, 6:13 IST
Last Updated 15 ನವೆಂಬರ್ 2021, 6:13 IST
ರಮೇಶ್ ಗೌಡ
ರಮೇಶ್ ಗೌಡ   

ಗುಬ್ಬಿ: ಪಟ್ಟಣದ ಪ್ರವಾಸಿ ಮಂದಿರದ ಬಳಿ ಭಾನುವಾರ ಮಧ್ಯಾಹ್ನ ಅಪರಿಚಿತ ಗುಂಪೊಂದು ಪತ್ರಕರ್ತ ರಮೇಶ್ ಗೌಡ ಅವರ ಮೇಲೆ ಹಲ್ಲೆ ನಡೆಸಿದೆ.

ರಮೇಶ್ ಗೌಡ ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಪಡೆದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ದಾಳಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.