ಕೊರಟಗೆರೆ: ದಾಬಸ್ ಪೇಟೆ-ಕೊರಟಗೆರೆ ರಸ್ತೆಯ ಜಿ. ನಾಗೇನಹಳ್ಳಿ ಬಳಿ ಆಟೊ ಹಾಗೂ ಟೆಂಪೊ ನಡುವೆ ಬುಧವಾರ ಡಿಕ್ಕಿ ಸಂಭವಿಸಿದೆ.
ಆಟೊ ಚಾಲಕ ತೀತಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುಟ್ಟನರಸಮ್ಮನಪಾಳ್ಯದ ಮುತ್ತುರಾಜು (37) ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಟೆಂಪೊ ಡಿಕ್ಕಿಗೆ ಆಟೊ ನುಜುಗುಜ್ಜಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.