
ಪ್ರಜಾವಾಣಿ ವಾರ್ತೆಜಿ. ಪರಮೇಶ್ವರ
ತುಮಕೂರು: ‘ಬಳ್ಳಾರಿ ವಲಯದ ಐಜಿಪಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ವರ್ಗಾವಣೆ ಮಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೊರತು ನಾನಲ್ಲ; ಇದರಲ್ಲಿ ವಿಶೇಷವಿಲ್ಲ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಇಲ್ಲಿ ಪ್ರತಿಕ್ರಿಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಧಿಕಾರಿಗಳ ವರ್ಗಾವಣೆಗೆ ಏನು ಕಾರಣ ಕೊಡಲು ಸಾಧ್ಯ? ಮುಖ್ಯಮಂತ್ರಿ ಮಾಡಿದ್ದಾರೆ. ನೀವು ಹೇಗಾದರೂ ತಿಳಿದುಕೊಳ್ಳಿ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.