ಶಿರಾ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಟಿ.ಎಸ್. ಶಂಕರಯ್ಯ ಅಧಿಕಾರ ವಹಿಸಿಕೊಂಡರು.
ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ನಟರಾಜು ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಳಕ್ಕೆ ಹಾಸನದ ಡಯಟ್‌ನಲ್ಲಿ ಹಿರಿಯ ಉಪನ್ಯಾಸಕರಾಗಿದ್ದ ಶಂಕರಯ್ಯ ಅವರನ್ನು ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಅವರು ವರ್ಗಾವಣೆ ಮಾಡಿ ಆದೇಶ
ಹೊರಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.