ADVERTISEMENT

ಪಾವಗಡ: ದ್ವಿಚಕ್ರ ವಾಹನ-ಖಾಸಗಿ ಬಸ್ ನಡುವೆ ಅಪಘಾತವಾಗಿ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2021, 5:55 IST
Last Updated 30 ಮಾರ್ಚ್ 2021, 5:55 IST

ಪಾವಗಡ: ಪಟ್ಟಣದ ಚಳ್ಳಕೆರೆ ಮಾರ್ಗದ ಬಳಿ ಸೋಮವಾರ ದ್ವಿಚಕ್ರವಾಹನ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರವಾಹನದಲ್ಲಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬೊಮ್ಮತನಹಳ್ಳಿಯ ತಿಮ್ಮಪ್ಪ (65) ಮೃತಪಟ್ಟವರು. ಗೋಪಾಲ ಎಂಬುವರಿಗೆ ತೀವ್ರ ಗಾಯಗಳಾಗಿವೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT