ಪಾವಗಡ: ತಾಲ್ಲೂಕಿನ ಕಿಲಾರ್ಲಹಳ್ಳಿ-ದವಡಬೆಟ್ಟ ರಸ್ತೆಯಲ್ಲಿ ಗುರುವಾರ ಟಿಪ್ಪರ್ ಮತ್ತು ದ್ವಿಚಕ್ರವಾಹನದ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ.
ದವಡಬೆಟ್ಟ ತಾಂಡದ ರಾಮಕುಮಾರ್ ನಾಯ್ಕ(27) ಮೃತಪಟ್ಟವರು. ರಸ್ತೆ ಕಾಮಗಾರಿಗಾಗಿ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.