ADVERTISEMENT

ಗುಬ್ಬಿ: ಅಪಘಾತದಲ್ಲಿ ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2022, 4:04 IST
Last Updated 1 ಡಿಸೆಂಬರ್ 2022, 4:04 IST
   

ಗುಬ್ಬಿ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನಿಟ್ಟೂರು ಹೋಬಳಿ ಕೊಂಡ್ಲಿ ಕ್ರಾಸ್ ಸಮೀಪ ಬುಧವಾರ ತಡರಾತ್ರಿ ನಡೆದಿದೆ.

ಮುಸಕೊಂಡ್ಲಿ ಗ್ರಾಮದ ದೇವರಾಜು(25)ಮೃತರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT