ಕೊಡಿಗೇನಹಳ್ಳಿ: ಹೋಬಳಿಯ ಜೋಗೇನಹಳ್ಳಿ ಗ್ರಾಮದ ನವೀನ್ (22) ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹುಡುಗಿಯೊಬ್ಬಳನ್ನು ಚುಡಾಯಿಸಿದ್ದಕ್ಕೆ ಆಕೆಯ ಪೋಷಕರು ಬೈದು ಬುದ್ದಿವಾದ ಹೇಳಿದ್ದರಿಂದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.