ADVERTISEMENT

ತಿಪಟೂರಿನಲ್ಲಿ ಬಿಎಸ್‌ವೈ ಪ್ರಚಾರ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2024, 14:40 IST
Last Updated 23 ಏಪ್ರಿಲ್ 2024, 14:40 IST
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ   

ತುಮಕೂರು: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಏ.24ರಂದು ತಿಪಟೂರಿನಲ್ಲಿ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ನಡೆಸಲಿದ್ದಾರೆ.

ಬೆಳಗ್ಗೆ 10.30 ಗಂಟೆಗೆ ಕೋಡಿ ವೃತ್ತದಿಂದ ಆರಂಭವಾಗುವ ರೋಡ್‌ ಶೋದಲ್ಲಿ ಭಾಗವಹಿಸಲಿದ್ದಾರೆ. ವಿ.ಸೋಮಣ್ಣ, ಮಾಜಿ ಸಚಿವ ಬಿ.ಸಿ.ನಾಗೇಶ್, ಜೆಡಿಎಸ್‌ ಮುಖಂಡ ಕೆ.ಟಿ.ಶಾಂತಕುಮಾರ್‌ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT