
ಪ್ರಜಾವಾಣಿ ವಾರ್ತೆ
ಶಿರಾ: ತಾಲ್ಲೂಕಿನ ಮುದ್ದರಂಗನಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದ ಶಿರಾ- ಅಮರಾಪುರ ರಸ್ತೆಯಲ್ಲಿ ಮಂಗಳವಾರ ರಾತ್ರಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಬೆಂಕಿ ಹತ್ತಿಕೊಂಡು ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದೆ.
ಕಾರು ಚಾಲಕ ಸಜೀವ ದಹನವಾಗಿದ್ದು, ಆತನ ಮಾಹಿತಿ ತಿಳಿದು ಬಂದಿಲ್ಲ.
ಪಟ್ಟನಾಯಕನಹಳ್ಳಿ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.