ADVERTISEMENT

ಮಧುಗಿರಿ: ಮಹಿಳೆ ಕಣ್ಣಿಗೆ ಕಾರದಪುಡಿ ಎರಚಿ ಮಾಂಗಲ್ಯ ಸರ ಕಸಿದು ಪರಾರಿ

​ಪ್ರಜಾವಾಣಿ ವಾರ್ತೆ
Published 3 ಜೂನ್ 2025, 14:28 IST
Last Updated 3 ಜೂನ್ 2025, 14:28 IST
<div class="paragraphs"><p>ಸರ ಕಳ್ಳತನ (ಸಾಂದರ್ಭಿಕ  ಚಿತ್ರ)</p></div>

ಸರ ಕಳ್ಳತನ (ಸಾಂದರ್ಭಿಕ ಚಿತ್ರ)

   

ಮಧುಗಿರಿ: ತಾಲ್ಲೂಕಿನ ಕಸಬಾ ವ್ಯಾಪ್ತಿಯ ವಡೇರಹಳ್ಳಿಯಲ್ಲಿ ಮಂಗಳವಾರ ಮನೆಯೊಳಗಿದ್ದ ಗೃಹಿಣಿಯ ಕಣ್ಣಿಗೆ ಕಾರದಪುಡಿ ಎರಚಿ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದಾನೆ.

ಗ್ರಾಮದ ಮಂಜುನಾಥ್ ಅವರ ಪತ್ನಿ ಕಾಂತಮ್ಮ (55) ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ, ಲಗ್ನಪತ್ರಿಕೆ ಕೊಡುವ ನೆಪದಲ್ಲಿ ಬಂದು ಮಹಿಳೆಯ ಕಣ್ಣಿಗೆ ಕಾರದಪುಡಿ ಎರಚಿ ಕೊರಳನಿಲ್ಲಿದ್ದ 55 ಗ್ರಾಂ ತೂಕದ ಸರ ಕಸಿದು ಪರಾರಿಯಾಗಿದ್ದಾನೆ.

ADVERTISEMENT

ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.