ADVERTISEMENT

ಡಿಕ್ಕಿ: ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2023, 6:12 IST
Last Updated 14 ಮಾರ್ಚ್ 2023, 6:12 IST

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ತಿಮ್ಮನಹಳ್ಳಿ ಬಳಿಯ ಕಣಿವೆಯಲ್ಲಿ ಭಾನುವಾರ ಸಂಭವಿಸಿದ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

ಮೈಲುಕಬ್ಬೆ ಗ್ರಾಮದ ಮಹಾ ಲಿಂಗಯ್ಯ ಅವರ ಪತ್ನಿ ನಾಗರತ್ನಮ್ಮ ಮೃತಪಟ್ಟವರು. ಆಕೆಯ ಪುತ್ರನಿಗೂ ಗಂಭೀರ ಗಾಯಗಳಾಗಿವೆ. ಗಾಯ ಗೊಂಡಿರುವ ಉಳಿದ ಇಬ್ಬರನ್ನು ‌ತುಮ ಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸ ಲಾಗಿ ದೆ. ಚಿಕ್ಕನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT