ತುಮಕೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7ಕ್ಕೇರಿದೆ.ಈಗಾಗಲೇ ಮೃತಪಟ್ಟ 535 ಸೋಂಕಿತರ ಪಕ್ಕದ ಮನೆಯ ದಂಪತಿಗೆ ಸೋಂಕು ತಗುಲಿದೆ.
ಇವರನ್ನು ಜಿಲ್ಲಾ ಆಸ್ಪತ್ರೆಯ ಐಸೊಲೇಷನ್ ವಾರ್ಡ್‌ನಲ್ಲಿ ಇರಿಸಲಾಗಿದೆ.
ಕೊರೊನಾ ಸೋಂಕಿನಿಂದ ಈಗಾಗಲೇ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಒಬ್ಬರು ಗುಣಮುಖರಾಗಿದ್ದಾರೆ. ನಾಲ್ಕು ಮಂದಿ ಐಸೊಲೇಷನ್ ಅಲ್ಲಿ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.