ತೋವಿನಕೆರೆ: ಗ್ರಾಮದ ಹೋರಾಟಗಾರ್ತಿ ರೇಣುಕಮ್ಮ (60) ಅನಾರೋಗ್ಯ ದಿಂದ ಸೋಮ ವಾರ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರಿಗೆ ಪತಿ ಕೋಟೆ ಜಯಣ್ಣ, ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬ ಪುತ್ರಿ ಇದ್ದಾರೆ.
ಮೃತರ ಅಂತ್ಯಕ್ರಿಯೆಯು ಅವರಜಮೀನಿನಲ್ಲಿ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.