ADVERTISEMENT

ಆಗ್ನೇಯ ಪದವೀಧರ ಕ್ಷೇತ್ರ: ಮತದಾನ ಆರಂಭ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2020, 3:37 IST
Last Updated 28 ಅಕ್ಟೋಬರ್ 2020, 3:37 IST
ಮತಗಟ್ಟೆಯಲ್ಲಿ ಮತದಾನ ಮಾಡಲು ಸಾಲುಗಟ್ಟಿ ನಿಂತಿರುವ ಮತದಾರರು
ಮತಗಟ್ಟೆಯಲ್ಲಿ ಮತದಾನ ಮಾಡಲು ಸಾಲುಗಟ್ಟಿ ನಿಂತಿರುವ ಮತದಾರರು   
""

ತುಮಕೂರು: ಆಗ್ನೇಯ ಪದವೀಧರ ಕೇತ್ರದ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ಜಿಲ್ಲೆಯಲ್ಲಿ ಹೋಬಳಿಗೆ ಒಂದು ಹಾಗೂ ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಐದು ವಾರ್ಡ್‌ಗಳಿಗೆ ಒಂದರಂತೆ ಒಟ್ಟು 64 ಕೇಂದ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ.

ಕೋವಿಡ್‌ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT