ADVERTISEMENT

 ತುಮಕೂರಿನಲ್ಲಿ ಮತದಾನ ಆರಂಭ: ಸಿದ್ಧಲಿಂಗ ಸ್ವಾಮೀಜಿ ಮತ ಚಲಾವಣೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2020, 2:55 IST
Last Updated 22 ಡಿಸೆಂಬರ್ 2020, 2:55 IST
ಸಿದ್ದಗಂಗಾ ಮಠದ ಆವರಣದಲ್ಲಿ ಶಾಲೆಯಲ್ಲಿ ಸ್ಥಾಪಿಸಿರುವ ಮತಗಟ್ಟೆಯಲ್ಲಿ ಸಿದ್ಧಲಿಂಗ ಸ್ವಾಮೀಜಿ ಮತ ಚಲಾಯಿಸಿದರು. 
ಸಿದ್ದಗಂಗಾ ಮಠದ ಆವರಣದಲ್ಲಿ ಶಾಲೆಯಲ್ಲಿ ಸ್ಥಾಪಿಸಿರುವ ಮತಗಟ್ಟೆಯಲ್ಲಿ ಸಿದ್ಧಲಿಂಗ ಸ್ವಾಮೀಜಿ ಮತ ಚಲಾಯಿಸಿದರು.    

ತುಮಕೂರು: ತುಮಕೂರು, ಗುಬ್ಬಿ, ಕುಣಿಗಲ್ , ಪಾವಗಡ, ಕೊರಟಗೆರೆ ತಾಲ್ಲೂಕಿನ 168 ಗ್ರಾ.ಪಂ.ಗಳ 2,786 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.

ತುಮಕೂರಿಗೆ ಸಿದ್ದಗಂಗಾ ಮಠದ ಆವರಣದಲ್ಲಿ ಶಾಲೆಯಲ್ಲಿ ಸ್ಥಾಪಿಸಿರುವ ಮತಗಟ್ಟೆಯಲ್ಲಿ ಸಿದ್ಧಲಿಂಗ ಸ್ವಾಮೀಜಿ ಮತ ಚಲಾಯಿಸಿದರು.

ಚುನಾವಣೆ ಬಂದೋಬಸ್ತ್ ಗಾಗಿ ಡಿವೈಎಸ್ಪಿ, ಸಿಪಿಐ, ಪಿಎಸ್ಐ ಸೇರಿದಂತೆ ಒಟ್ಟು 1925 ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಇಲಾಖೆ ನಿಯೋಜಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.