ADVERTISEMENT

ತುಮಕೂರು: ಗ್ರಾಮ ಪಂಚಾಯಿತಿ ನೌಕರರ ಧರಣಿ

​ಪ್ರಜಾವಾಣಿ ವಾರ್ತೆ
Published 19 ಜೂನ್ 2019, 10:05 IST
Last Updated 19 ಜೂನ್ 2019, 10:05 IST

ತುಮಕೂರು: 2018ರ ಮಾರ್ಚ್ ತಿಂಗಳಿಂದ ಇಲ್ಲಿಯವರೆಗಿನ ಬಾಕಿ ವೇತನ ನೀಡಬೇಕು, ಗ್ರಾಮ ಪಂಚಾಯಿತಿ ಸಿಬ್ಬಂದಿಯನ್ನು ನೌಕರರೆಂದು ಪರಿಗಣಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ಗ್ರಾಮ ಪಂಚಾಯಿತ ನೌಕರರು ಬುಧವಾರ ಜಿಲ್ಲಾ ಪಂಚಾಯಿತಿ ಮುಂದೆ ಧರಣಿ ನಡೆಸಿದರು.

ಕರ್ನಾಟಕ ರಾಜ್ಯ ನೌಕರರ ಸಂಘದ(ಸಿಐಟಿಯು ಸಂಯೋಜಿತ) ಜಿಲ್ಲಾ ಘಟಕದ ನೇತೃತ್ವದಲ್ಲಿ ಧರಣಿ ನಡೆಸಿದರು.

ಸಂಘಟನೆಯ ಮುಖಂಡರಾದ ಮಾರುತಿ ಮಾನ್ಪಡೆ, ಎನ್.ಕೆ.ಸುಬ್ರಮಣ್ಯ, ರಂಗನಾಥ್, ಎಚ್.ಡಿ. ನಾಗೇಶ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.