ADVERTISEMENT

ಕೆರೆ ಏರಿ ಮೇಲೆ ನವಜಾತ ಶಿಶು ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2020, 10:30 IST
Last Updated 3 ಏಪ್ರಿಲ್ 2020, 10:30 IST

ಗುಬ್ಬಿ: ತಾಲ್ಲೂಕಿನ ಕಸಬಾ ಹೋಬಳಿಯ ಎಂ.ಎಚ್.ಪಟ್ಟಣದ ಕೆರೆ ಏರಿ ಮೇಲೆ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ.

ಗುರುವಾರ ಸಂಜೆ 5ರ ಹೊತ್ತಿಗೆ ಶವವಾಗಿದ್ದ ಕಂದಮ್ಮಳನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮಗುವಿನ ಪೋಷಕರ ಪತ್ತೆಗೆ ಮುಂದಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.