ಬಂಧನ
(ಪ್ರಾತಿನಿಧಿಕ ಚಿತ್ರ)
ಗುಬ್ಬಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕೃತ್ಯ ಎಸಗಿ ಗರ್ಭಿಣಿಯಾಗಲು ಕಾರಣನಾಗಿದ್ದ ಆರೋಪಿಯನ್ನು ಗುಬ್ಬಿ ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬಾಲಕಿಯ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಆರೋಪಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದನು. ಇತ್ತೀಚೆಗೆ ಬಾಲಕಿಗೆ ಆರೋಗ್ಯ ಸರಿ ಇಲ್ಲದ ಕಾರಣ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಬಾಲಕಿ ಗರ್ಭಿಣಿಯಾಗಿರುವ ವಿಚಾರ ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.