ಮಧುಗಿರಿ: ತಾಲ್ಲೂಕಿನ ವಿವಿಧೆಡೆ ಸೋಮವಾರ ಮುಂಜಾನೆ ಸಿಡಿಲು- ಗುಡುಗು ಸಹಿತ ಜೋರು ಮಳೆಯಿಂದಾಗಿ ಹಳ್ಳಕೊಳ್ಳಗಳಲ್ಲಿ ನೀರು ಹರಿಯಿತು.
ಸುಡು ಬಿಸಿಲಿಗೆ ರೋಸಿ ಹೋಗಿದ್ದ ಜನರಿಗೆ ಮುಂಜಾನೆ ಸುರಿದ ಮಳೆಯಿಂದಾಗಿ ಭೂಮಿ ತಂಪಾಗಿದೆ. ಕೆಲವು ತಗ್ಗು ಪ್ರದೇಶ ಹಾಗೂ ಜಮೀನುಗಳಲ್ಲಿ ನೀರು ನಿಂತಿದೆ. ಮುಂಜಾನೆ ಸುರಿದ ಮಳೆಗೆ ತಾಲ್ಲೂಕಿನ ಪೋಲೇನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಕಾಂಪೌಂಡ್ ಕುಸಿದು ಬಿದ್ದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.