ADVERTISEMENT

ಎಆರ್‌ಎಸ್‌ ಪರೀಕ್ಷೆ: ಹೆಂದೊರೆ ರಾಘವೇಂದ್ರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2023, 5:52 IST
Last Updated 18 ಜನವರಿ 2023, 5:52 IST
ಎಚ್.ಆರ್. ರಾಘವೇಂದ್ರ
ಎಚ್.ಆರ್. ರಾಘವೇಂದ್ರ   

ಪಟ್ಟನಾಯಕನಹಳ್ಳಿ: ಕೇಂದ್ರ ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ ನಡೆಸಿದ ಕೃಷಿ ಸಂಶೋಧನಾ ಸೇವೆ (ಎಆರ್‌ಎಸ್‌) ಪರೀಕ್ಷೆಯಲ್ಲಿ ಶಿರಾ ತಾಲ್ಲೂಕಿನ ಗೌಡಗೆರೆ ಹೋಬಳಿ ಹೆಂದೊರೆ ಗ್ರಾಮದ ಎಚ್.ಆರ್. ರಾಘವೇಂದ್ರ ಆಯ್ಕೆಯಾಗಿದ್ದಾರೆ.

ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿರುವ ಅವರು ಜೂನಿಯರ್ ರಿಸರ್ಚ್ ಫೆಲೋಶಿಪ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಬಳಿಕ ಕೊಯ್ಲೋತ್ತರ ತಂತ್ರಜ್ಞಾನ ವಿಭಾಗದಲ್ಲಿ ಸಾತ್ನಕೋತ್ತರ ಪದವಿ ಪಡೆದು, ಈಗ ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಕೇಂದ್ರದಲ್ಲಿ ಪಿಎಚ್.ಡಿ
ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT